ಉಡುಪಿ | ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ

Date:

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ನಾಳೆ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದರೆ, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.

- Advertisement -

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ನಿರೀಕ್ಷಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹವಾಮಾನ ವೈಪರೀತ್ಯದ ಕಾರಣ, ಮುನ್ನೆಚ್ಚರಿಕೆಯಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಹವಮಾನ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...