ಉಡುಪಿ | ಎಂಜಿಎಂ ಕಾಲೇಜು ಬಳಿ ಅಪಘಾತ; ಪಾದಚಾರಿ ಸಾವು

Date:

ರಾಷ್ಟ್ರೀಯ ಹೆದ್ದಾರಿ 169ಎ ಎಂಜಿಎಂ ಕಾಲೇಜು ಬಳಿ, ದ್ವಿಚಕ್ರ ವಾಹನ ಪಾದಚಾರಿ ನಡುವೆ ಅಪಘಾತ ಸಂಭವಿಸಿ ಪಾದಚಾರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.‌

- Advertisement -

ಅಪಘಾತ ತೀವ್ರತೆಗೆ ಪಾದಚಾರಿಗೆ ತಲೆ ಹಾಗೂ ಕಾಲು ಭಾಗಕ್ಕೆ‌ ಗಂಭೀರ ಗಾಯಗಳಾಗಿದ್ದವು. ತಕ್ಷಣ ನೆರವಿಗೆ ಬಂದ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು, ಗಾಯಾಳುವನ್ನು ಬಸ್ಸು ಎಜೆಂಟ್ ಶಬರೀಶ್ ಶೆಣೈಯವರ ಸಹಕಾರದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದರು. ಬಳಿಕ ಗಾಯಾಳುವಿಗೆ ತುರ್ತು ಹೆಚ್ಚಿನ ಚಿಕಿತ್ಸೆ ಅಗತ್ಯತೆ ಇದ್ದುದರಿಂದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಗಾಯಾಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಗಾಯಾಳುವನ್ನು ರಂಗಪ್ಪ (62 ವ) ಬಾಗಲಕೋಟೆಯ ನಿವಾಸಿ, ಪ್ರಸ್ತುತ ಎಂ ಜಿ ಎಂ ಕಾಲೇಜಿನ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನೆಂದು‌ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...