ಉಡುಪಿ | ಮಹಿಳೆ ನಾಪತ್ತೆ, ಸೂಚನೆ

Date:

ಮೂಲತಃ ದಾವಣಗೆರೆ ಜಿಲ್ಲೆ ಹರಿಹರದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ನ್ಯೂ ಕಾಲೋನಿ ಎಂಬಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು 2024 ರ ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

- Advertisement -

5 ಅಡಿ 3 ಇಂಚು ಎತ್ತರ, ಉದ್ದ ಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಉರ್ದು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...

ಕೊಲ್ಹಾರ | ಗ್ರಾಮಸಭೆ ಮಾಹಿತಿ, ಅಧಿಕಾರಿಗಳ ಹಾಜರಾತಿ ಬಹಿರಂಗಪಡಿಸಿ: ಪ್ರದೀಪ ಪಾಟೀಲ

ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ...