ಉಡುಪಿ | ಪ್ರತ್ಯೇಕ ಪ್ರಕರಣ, ಇಬ್ಬರು ನಾಪತ್ತೆ

Date:

ಕುಂದಾಪುರ ತಾಲೂಕು ಯಡಮೊಗ್ಗೆ ಗ್ರಾಮದ ಬೀರನಬೈಲು ನಿವಾಸಿ ಪ್ರಶಾಂತ (23) ಎಂಬ ವ್ಯಕ್ತಿಯು 2024 ರ ಮಾರ್ಚ್ 1 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ: 9480805456, 8277988963 ಅಥವಾ ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 08254-230880 ಅಥವಾ ಕಂಟ್ರೋಲ್ ರೂಂ. ನಂ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಮಡಿಲ್‌ಬೆಟ್ಟು ನಿವಾಸಿ ಶ್ರೀನಿವಾಸ ಅಲಿಯಾಸ್ ಶೀನ ಶೆಟ್ಟಿ (70) ಎಂಬ ವ್ಯಕ್ತಿಯು 1998 ರ ಆಗಸ್ಟ್ ತಿಂಗಳಲ್ಲಿ ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

5 ಅಡಿ 5 ಇಂಚು ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2461044, ಮೊ.ನಂ: 9480805453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯನನ್ನು ಕೇಂದ್ರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಚಿಂತಿಸಬೇಕು: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...