ಉಡುಪಿ | ಧರ್ಮಸ್ಥಳದ ವಿಷಯದಲ್ಲಿ ರಾಜಕೀಯ ಲಾಭಕ್ಕಾಗಿ ಶಾಸಕರಿಂದ ಕೋಮು ಸಂಘರ್ಷ – ನಾಗೇಂದ್ರ ಪುತ್ರನ್

Date:

ಧರ್ಮಸ್ಥಳ ವಿಚಾರದಲ್ಲಿ ಪಕ್ಷಾತೀತವಾಗಿ ನಡೆಯುತ್ತಿರುವ ತನಿಖೆಯನ್ನು ಕೋಮು ಸಂಘರ್ಷ ಮಾಡಲು ಹೊರಟು ಕಾರ್ಕಳ ಹಾಗೂ ಉಡುಪಿ ಶಾಸಕರು ರಾಜಕೀಯ ಲಾಭ ಪಡೆದು ಕೊಳ್ಳಲು ಪ್ರಯತ್ನಿಸುತ್ತಿರುವುದು ಹಿಂದೂ ಧರ್ಮಕ್ಕೆ ಮಾಡಿದ ದೊಡ್ಡ ಅಪಮಾನ.

- Advertisement -

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ನಮ್ಮ ಪವಿತ್ರ ಕ್ಷೇತ್ರದ ಬಗ್ಗೆ ನಾವು ಅಗಾದವಾದ ನಂಬಿಕೆ ಇಟ್ಟು ಕೊಂಡವರು.
ಇಲ್ಲಿ ಯಾವುದೇ ಪಕ್ಷ ಬರೋದಿಲ್ಲ, ಶಾಸಕ ಸುನಿಲ್ ಕುಮಾರ್ ಹಾಗೂ ಯಶ್ಪಾಲ್ ಸುವರ್ಣ ಹುಟ್ಟುವ ಮೊದಲೇ ಪಕ್ಷತೀತವಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ಗೌರವ ಕೊಟ್ಟು ಹಿಂದೂ ಧರ್ಮದ ಪರಂಪರೆಯನ್ನು ಉಳಿಸಿ ಕೊಂಡು ಬಂದವರು ಹಿಂದೂಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಈ ಇಬ್ಬರು ಶಾಸಕರು ರಾಜಕೀಯ ಮಾಡಲೆಂದು ಹುಟ್ಟಿಕೊಂಡಿರುವ ಹಾಗೆ ಇದೆ. ಇವರಿಗೆ ಧರ್ಮದ ಮೇಲೆ ಗೌರವ ಇಲ್ಲ ಅಧಿಕಾರದ ಮೇಲೆ ವ್ಯಾಮೋಹ ಇರುವುದರಿಂದ ಧರ್ಮಸ್ಥಳ ವಿಚಾರವನ್ನು ಬೇರೆ ಬೇರೆ ಪಕ್ಷದ ತಲೆಗೆ ಕಟ್ಟುವ ಹೇಳಿಕೆ ನೀಡುತ್ತಿದ್ದಾರೆ.

ಧರ್ಮಸ್ಥಳ ಮಂಜುನಾಥ ಹಾಗೂ ಅಣ್ಣಪ್ಪ ಸ್ವಾಮಿ ಬಗ್ಗೆ ನಮಗೆ ಹಾಗೂ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಅಗಾದವಾದ ನಂಬಿಕೆ ಮತ್ತು ಭಕ್ತಿ ಇದೆ. ಆದರೆ ನಿಮ್ಮ ಈ ಹೊಲಸು ಹೇಳಿಕೆಗಳು ನಿಮ್ಮ ದುಷ್ಟ ಬುದ್ದಿಯನ್ನು ಸಮಾಜದ ಮುಂದೆ ತೋರಿಸುತ್ತಿದೆ.

ಸುನಿಲ್ ಕುಮಾರ್ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಮೊದಲು ಉಮ್ಮಿ ಕಲ್ಲು ಬೆಟ್ಟವನ್ನು ಬೈಲೂರಿನಲ್ಲಿ ನಿಂತು ಒಮ್ಮೆ ನೋಡಲಿ ಆಗ ಹಿಂದೂ ಧರ್ಮಕ್ಕೆ ಮಾಡಿದ ಅಪಮಾನ ಅರಿವು ಆಗಬಹುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...