ಉಡುಪಿ‌ | ನಗರಸಭಾ ವ್ತಾಪ್ತಿಯ ಆಸ್ತಿ ತೆರಿಗೆ ಪಾವತಿಯ ರಿಯಾಯಿತಿ ಸೌಲಭ್ಯ : ಅವಧಿ ವಿಸ್ತರಣೆ

Date:

ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ ಹಾಗೂ ಖಾಲಿ ನಿವೇಶನದ ಮಾಲೀಕರು ಹಾಗೂ ಅಧಿಭೋಗದಾರರಿಗೆ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಿ, ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್ 30 ರ ವರೆಗೆ ವಿಸ್ತರಿಸಲಾಗಿದೆ ಹಾಗೂ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು 2024-25 ರ ಆಸ್ತಿ ತೆರಿಗರಯ ಮೇಲೆ ಶೇ. 3 ರಷ್ಟು ಹೆಚ್ಚಿಸಿ ಪಾವತಿಸುವಂತೆ ಹಾಗೂ 2024-25 ನೇ ಸಾಲಿನ ಹಾಗೂ ಹಿಂದಿನ ಅವಧಿಯ ಆಸ್ತಿ ತೆರಿಗೆ ಪಾವತಿಸದೇ ಇರುವವರು ಶೇ. 2 ರಷ್ಟು ದಂಡದೊಂದಿಗೆ ಪಾವತಿಸಿ, ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...