ಉಡುಪಿ | ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ ನೇಮಕ

Date:

ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

- Advertisement -

ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ ಮಾಡಿದ್ದಾರೆ‌. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಮಹಾಂತೇಶ ಅವರು, ಬಿಎಸ್ಸಿ (ಕೃಷಿ) ಪದವೀಧರರಾಗಿದ್ದಾರೆ. ಅವರು 2017ನೇ ಸಾಲಿನ ಕೆ. ಎ. ಎಸ್ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
Advertisements
eedina
ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...