ಉಡುಪಿ | ಸ್ವಚ್ಛತಾ ಅಭಿಯಾನದಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ ಮಹತ್ವಪೂರ್ಣ – ಪ್ರಭಾಕರ್ ಪೂಜಾರಿ

Date:

ನಗರವನ್ನು ಸ್ವಚ್ಛವಾಗಿಡುವಲ್ಲಿ ಸ್ಥಳೀಯ ಸಾಮಾಜಿಕ ಸಂಸ್ಥೆಗಳ ಪಾತ್ರವು ಮಹತ್ವಪೂರ್ಣವಾಗಿದ್ದು ಉಡುಪಿ ನಗರಸಭೆಯು ಈ ಸಂಸ್ಥೆಗಳ ಸಾಮಾಜಿಕ ಚಟುವಟಿಕೆಗಳಿಗೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿಯವರು ಹೇಳಿದರು.

- Advertisement -

ಅವರು ಗುರುವಾರ ಈಶ್ವರ ನಗರ ರೆಸಿಡೆನ್ಸಿಯಲ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆ ಮತ್ತು ಉಡುಪಿ ನಗರಸಭೆಯ ಜಂಟಿ ಆಶ್ರಯದಲ್ಲಿ ಮಣಿಪಾಲದ ಈಶ್ವರ ನಗರದಲ್ಲಿ ಆಯೋಜಿಸಿದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಸಂಸ್ಥೆಯ ಅಧ್ಯಕ್ಷರಾದ ರಾಜವರ್ಮ ಅರಿಗ ಈ ಅಭಿಯಾನದ ನೇತೃತ್ವವನ್ನು ವಹಿಸಿದ್ದರು. ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ವಿನಾಯಕ್ ಶೆಣೈ, ಸಂಸ್ಥೆಯ ಪ್ರಮುಖರು, ಆರೋಗ್ಯ ನಿರೀಕ್ಷಕರಾದ ಪ್ರಕಾಶ್ ಪ್ರಭು, ಆರೋಗ್ಯ ಮೇಲ್ವಿಚಾರಕರಾದ ಸುರೇಶ್ ಕೇಲ್ಕರ್, ಯೋಗೀಶ್, ಮನೋಹರ್ ಮತ್ತಿತರರು ಹಾಜರಿದ್ದರು. ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ ಅಭಿಯಾನವನ್ನು ಸಂಘಟಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...