ಉಡುಪಿ | ನಾರಾಯಣ ಗುರುಗಳ ಸಂದೇಶ ಮಾನವ ಕುಲಕ್ಕೆ ಬಹುದೊಡ್ಡ ಕೊಡುಗೆ: ಚಂದ್ರಹಾಸ ಕಾಪು

Date:

ನಾರಾಯಣ ಗುರುಗಳ 17೦ನೇ ಜಯಂತಿಯನ್ನು ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಸ್ಮರಣಿಕ ಸಭಾಂಗಣದಲ್ಲಿ ಅಚರಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ ಜಿಲ್ಲಾಧ್ಯಕ್ಷ ಚಂದ್ರಹಾಸ ಕಾಪು, “ಒಂದೇ ಮತ ಒಂದೇ ಜಾತಿ ಒಂದೇ ಧರ್ಮ ಎನ್ನುವ ನಾರಾಯಣ ಗುರುಗಳ ಸಂದೇಶ ಇಡೀ ಮಾನವ ಕುಲಕ್ಕೆ ನೀಡಿರುವ ಬಹುದೊಡ್ಡ ಕೊಡುಗೆಯಾಗಿದೆ. ಮಾನವೀಯತೆ ಇಲ್ಲದ, ಮೂಢನಂಬಿಕೆಗಳು ಎದ್ದಿದ್ದ ಕಾಲದಲ್ಲಿ ಮಹಾನ್ ಮಾನವತಾವಾದಿಯಾಗಿ‌ ಸಮಾಜದ ಕಣ್ಣರಳಿಸಿದ ದಾರ್ಶನಿಕ ಶ್ರೀ ನಾರಾಯಣಗುರುಗಳು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಉದ್ಘಾಟನಾ ಕಾರ್ಯಕ್ರಮದ ಬಳಿಕ ನಗರದ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ ದಲ್ಲಿ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.

ಇದನ್ನು ಓದಿದ್ದೀರಾ? ಮಂಗಳೂರು | ಫುಟ್ಬಾಲ್ ಪಂದ್ಯದ ದ್ವೇಷ; ವಿದ್ಯಾರ್ಥಿಗಳನ್ನು ಅಪಹರಣಗೈದು ಅರೆನಗ್ನಗೊಳಿಸಿ ಹಲ್ಲೆ; ಇಬ್ಬರ ಬಂಧನ

ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರಾದ ದಿವಾಕರ್ ಸನಿಲ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕೊಡವೂರು, ಕೋಶಾಧಿಕಾರಿ ಉದಯ ಸನಿಲ್‌, ಜಯಕುಮಾರ್ ಪರ್ಕಳ,ದಿವಾಕರ್ ಪೂಜಾರಿ ಅಂಬಲಪಾಡಿ, ವಿಶುಕುಮಾರ್ ಕಲ್ಯಾಣಪುರ, ಸಂತೋಷ್ ಬೈರಂಪಳ್ಳಿ, ಬಾಲಚಂದ್ರ ಕಿದಿಯೂರು ಬಾಲಕೃಷ್ಣ ಮಲ್ಪೆ, ಕೃಷ್ಣ ಸನಿಲ್, ಅಶ್ವಿನ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...