ಉಡುಪಿ | ನೇಜಾರು ಕೊಲೆ ಪ್ರಕರಣ: ಆರೋಪಿ‌ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Date:

ದೇಶಾದ್ಯಂತ ಸುದ್ದಿಯಾಗಿದ್ದ ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಅರುಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು(ಡಿ.30) ತಿರಸ್ಕರಿಸಿದೆ.

- Advertisement -

ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿ, ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್‌ ಚೌಗುಲೆ ಜಾಮೀನು ಕೋರಿ ಡಿ.14ರಂದು ಅರ್ಜಿಯನ್ನು ವಕೀಲ ಕೆ.ಎಸ್‌.ಎನ್‌.ರಾಜೇಶ್ ಮೂಲಕ ಸಲ್ಲಿಸಿದ್ದನು. ಇದಕ್ಕೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು.

ಈ ಕುರಿತು ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

"ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿಯ ಎಲ್ಲಾ ಹಗರಣಗಳ ವಿರುದ್ದ ನ.11 ರಂದು ಬೃಹತ್ ಹೋರಾಟ

ಸರ್ಕಾರಿ ಅಧಿಕಾರಿಗಳಿಂದ, ಕ್ರಷರ್ ಮಾಲೀಕರಿಂದ ವಸೂಲಿ ಮಾಡಿರುವ ಹಾಗೂ ಬಡ ರೈತರಿಂದ...

ವಿಜಯಪುರ | ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ ಕಾಳಜಿ: ಹೊನವಾಡದಲ್ಲಿ ಸರ್ಕಾರಿ ಶಾಲೆಗೆ ನೂತನ ಕಟ್ಟಡ

ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವಿಶೇಷ...

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...