ಉಡುಪಿ | ನವೆಂಬರ್ 17-18 ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ

Date:

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘವು 125 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 18 ಮತ್ತು 19 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ ಸಂಭ್ರಮವನ್ನು ಆಚರಿಸಲು ಉಡುಪಿ ವಕೀಲರ ಸಂಘ ನಿರ್ಧರಿಸಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು.

- Advertisement -

ನವೆಂಬರ್ 17 ರಂದು ಬೆಳಗ್ಗೆ 9.30 ಕ್ಕೆ ನಗರದ ಜೋಡುಕಟ್ಟೆಯಿಂದ ಅತಿಥಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು, ಮೆರವಣಿಗೆ ಮೂಲಕ ಜಿಲ್ಲಾ ನ್ಯಾಯಾಲಯ ತಲುಪುತ್ತೇವೆ. ಬೆಳಗ್ಗೆ 10 ಗಂಟೆಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಆಂಧ್ರಪ್ರದೇಶದ ರಾಜ್ಯಪಾಲ, ಸುಪ್ರೀಂಕೋರ್ಟ್ ನ ವಿಶ್ರಾಂತ ನ್ಯಾಯಾಧೀಶ ಅಬ್ದುಲ್ ನಝೀರ್ ಭಾಗವಹಿಸಲಿದ್ದಾರೆ.

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಹಾಗು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್‌ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. 18 ರಂದು ಸಂಜೆ 4 ಗಂಟೆಗೆ ಸಮಾರೋಪ ಭಾಷಣ ಮಾಡಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಈ ಸುದ್ಧಿ ಓದಿದ್ದೀರಾ ಉಡುಪಿ | ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ: ಇಬ್ಬರ ಬಂಧನ

ಪತ್ರಿಕಾಗೋಷ್ಠಿಯಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ ಪ್ರವೀಣ್ ಕುಮಾ‌ರ್, ಮಾಜಿ ಅಧ್ಯಕ್ಷ ಬಿ.ನಾಗರಾಜ್, ಪ್ರ.ಕಾರ್ಯದರ್ಶಿ ರಾಜೇಶ್ ಎ.ಆ‌ರ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...