ಉಡುಪಿ‌ | ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆಯಾಗಿ ರಜನಿ ಹೆಬ್ಬಾರ್ ಆಯ್ಕೆ

Date:

ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್‌ನ ಕಾರ್ಪೊರೇಟರ್ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್‌ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’

ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ಡಾ.ರಾಯಪ್ಪ ಹಾಜರಿದ್ದರು. ಒಟ್ಟು 35 ಸಂಖ್ಯಾಬಲ ಇರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್ 3 ಸದಸ್ಯರನ್ನು ಹೊಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ...

ರಾಯಚೂರು | ಬಿಸಿಎಂ-ಬಿ ವರ್ಗಕ್ಕೆ ಒಂದು ಸ್ಥಾನವೂ ಮೀಸಲಿಲ್ಲ, ಕರಡು ಅಧಿಸೂಚನೆ ತಿದ್ದುಪಡಿಗೆ ಆಗ್ರಹ: ಚಂದ್ರಶೇಖರ ಪಾಟೀಲ್

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...