ಉಡುಪಿ | ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಜುಲೈ 23ರಂದು ಪ್ರತಿಭಟನೆ

Date:

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯಬದ್ಧವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಜುಲೈ 23ರ ಬೆಳಿಗ್ಗೆ 10.30ಕ್ಕೆ ಉಡುಪಿಯ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಬೋರ್ಡ್ ಹೈಸ್ಕೂಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

- Advertisement -

“ಕಳೆದ 11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ಅಪ್ರಾಪ್ತ ಬಾಲಕಿ ಸೌಜನ್ಯ ಪ್ರಕರಣದ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಹಾಗಾದರೆ ನಿಜವಾದ ಆರೋಪಿಗಳು ಯಾರು? ಎಂದು ಪತ್ತೆ ಹಚ್ಚಲು ಈ ಪ್ರಕರಣವನ್ನು ಮರುತನಿಖೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು” ಎಂದು ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್ ಮತ್ತು ದಯಾನಂದ ಕಪ್ಪೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಈ ಸುದ್ದಿ ಓದಿದ್ದೀರಾ? ಹಾಸನ | ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣ ಮಾತ್ರವಲ್ಲ, ನೂರಾರು ಪ್ರಕರಣಗಳು ನಡೆದಿವೆ: ಪರಶು

ಪ್ರತಿಭಟನೆಯಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯ ಹೈಕೋರ್ಟ್ ವಕೀಲ ಶ್ರೀನಿವಾಸ್, ಜನಪರ ಹೋರಾಟಗಾರ ಜಯನ್ ಮಲ್ಪೆ, ಬೆಳ್ತಂಗಡಿಯ ಪ್ರಗತಿಪರ ಹೋರಾಟಗಾರ ಶೇಖರ್ ಲಾಯಿಲ, ಚಿಂತಕ ಶ್ರೀರಾಮ ದಿವಾಣ ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...