ಉಡುಪಿ | ಭಾರೀ ಮಳೆ ಹಿನ್ನೆಲೆ, ನಾಳೆ (ಜೂನ್ 12 ) ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ

Date:

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 12ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ..

- Advertisement -

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್‌, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...