ಉಡುಪಿ | ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ, ಮೂರು ದಿನಗಳ ಬಳಿಕ ಆರೋಪಿ ಅರೆಸ್ಟ್

Date:

ಉಡುಪಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮೂರು ದಿನಗಳ ಬಳಿಕ ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ‌. ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಎಂದು ಗುರುತಿಸಲಾಗಿದೆ.

- Advertisement -

ಈ ಪ್ರಕರಣದಲ್ಲಿ ಆರೋಪಿತನು ಅಪರಿಚಿತನಾಗಿದ್ದರಿಂದ, ಆರೋಪಿತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಸತತ ಪ್ರಯತ್ನದಿಂದ, ಜ.26ರಂದು ಸಂಜೆ ಆರೋಪಿ ಮುತ್ತುನನ್ನು ಶ್ರೀಕೃಷ್ಣ ಮಠದ ಪರಿಸರದ ವಾದೀರಾಜ 3ನೇ ಕ್ರಾಸ್ ಬಳಿ ಬಂಧಿಸಲಾಯಿತು. ಆರೋಪಿ ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 23 ರಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...