ಉಡುಪಿ | ಕಾರಂತರ ಅಧ್ಯಯನ ಯುವಜನಾಂಗದ ಸೃಜನಶೀಲತೆಗೆ ಪ್ರೇರಣೆ : ಡಾ.ವರದೇಶ್ ಹಿರೇಗಂಗೆ

Date:

ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಸಾಹಿತ್ಯ ಕೃಷಿ ಆರಂಭಿಸಿದ ಡಾ. ಶಿವರಾಮ ಕಾರಂತರು ಈ ನೆಲದ ಸಂಸ್ಕೃತಿಯನ್ನು ತಮ್ಮ ಕೃತಿಗಳಲ್ಲಿ ಅಭಿವ್ಯಕ್ತಗೊಳಿಸಿದ್ದಾರೆ. ಇಂದಿನಯುವ ಜನಾಂಗ ಅಧ್ಯಯನ ಮಾಡಿದಲ್ಲಿ ಅವರಿಗೆ ಸೃಜನಶೀಲ ಬರವಣಿಗೆಗೆ ಪ್ರೇರಣೆಯಾಗಬಹುದು ಎಂದು ಮಾಹೆಯ ಗಾಂಧಿ ಅಧ್ಯಾಯನ ಕೇಂದ್ರ ನಿರ್ದೇಶಕ ಡಾ ವರದೇಶ್ ಹಿರೇಗಂಗೆ ಅವರು ಹೇಳಿದರು.

- Advertisement -

ಇಂದು ಎಂಜಿಎಂ ಕಾಲೇಜಿನಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ನ ಯುವ ಬರಹಗಾರರ ಸಮಾವೇಶ ಮತ್ತು ಕಾರಂತ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಡಾ. ಕೆ ಶ್ರೀಧರ್ ಪೈ, ಆಡಳಿತ ಅಧಿಕಾರಿಗಳು, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಅವರು ಕಾರಂತರ ಬಹುಮುಖ ಪ್ರತಿಭೆ ಇಂದಿನ ವಿದ್ಯಾರ್ಥಿಗಳಿಗೆ ಪರಿಚಯವಾಗಲು ಈ ಶಿಬಿರ ಪೂರಕವಾಗಿದೆ ಎಂದು ಶುಭಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಡಾ ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಆಶಯನುಡಿಗಳನ್ನು ಹೇಳಿದರು. ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ರವರು ಸ್ವಾಗತಿಸಿದರು. ಬರಹಗಾರ್ತಿ ಸುಧಾ ಆಡುಕಳ ಮತ್ತು ಪತ್ರಕರ್ತ ನಿತ್ಯಾನಂದ ಪಡ್ರೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು ಪ್ರಸೀಜ, ಪ್ರಜ್ಞಾ, ಭೂಮಿಕ ತಂಡದವರು ನಾಡಗೀತೆಯನ್ನು ಹಾಡಿದರು. ಪೂರ್ಣಿಮಾ ರವರು ಸ್ವಾಗತಿಸಿ ಪ್ರಜ್ಞಾ, ದ್ವಿತೀಯ ಬಿಸಿಎ ಧನ್ಯವಾದ ಸಮರ್ಪಿಸಿದರು. ಮಧುರ
ದ್ವಿತೀಯ ಬಿಸಿಎ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...