ಉಡುಪಿ | ಕಾರ್ಯದೊಂದಿಗೆ ಕಲಿತು ಬೆಳೆದವರು ಕಾರಂತರು : ವಿಜಯಶಂಕರ್

Date:

ಡಾ.ಶಿವರಾಮ ಕಾರಂತರು ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ದಾರಿ. ಬುದ್ಧ ಮತ್ತು ಗಾಂಧೀಜಿಯಂತೆ ಪ್ರಯೋಗಗಳ ಮೂಲಕ ಕಲಿತು ವ್ಯಕ್ತಿತ್ವವನ್ನು ರೂಪಿಸಿಕೊಂಡವರು ಕಾರಂತರು. ಯುವ ಜನರ ವ್ಯಕ್ತಿತ್ವ ಬೆಳವಣಿಗೆಗೆ ಕಾರಂತರ ದಾರಿ ಮಾದರಿಯಾಗಿದೆ ಎಂದು ಖ್ಯಾತ ವಿಮರ್ಶಕ ಡಾ.ಎಸ್ ಆರ್ ವಿಜಯಶಂಕರ್ ಹೇಳಿದರು.

- Advertisement -

ಅವರು ಕಾರ್ಕಳದ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನ ಆವರಣದಲ್ಲಿ ಕಾರ್ಕಳ ಯಕ್ಷ ರಂಗಾಯಣ ಮತ್ತು ಡಾ. ಶಿವರಾಮ ಕಾರಂತ ಟ್ರಸ್ಟಿನ ಸಹಯೋಗದಲ್ಲಿ ನಡೆದ ಕಾರಂತ ಉಪನ್ಯಾಸ ಮತ್ತು ಕಾರಂತ ರಂಗ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕಾರಂತರ ಒಡನಾಟದ ತಮ್ಮ ಅನುಭವವನ್ನು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆಶಯ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಟ್ರಸ್ಟಿನ ಉದ್ದೇಶಗಳನ್ನು ವಿವರಿಸಿದರು. ರಂಗಾಯಣದ ನಿರ್ದೇಶಕ ವೆಂಕಟರಮಣ ಐತಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಚರ್ಚೆ ಕಾರ್ಯಕ್ರಮ ನಡೆಯಿತು. ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸೌಮ್ಯ ನಿರೂಪಿಸಿ, ಚಂದ್ರನಾಥ್ ಬಜೆಗೋಳಿ ಸ್ವಾಗತಿಸಿ, ವಂದಿಸಿದರು. ಬಳಿಕ ನಿರ್ದಿಂಗತ ತಂಡದ ಕಾರಂತರ ಕಾದಂಬರಿ ಆಧಾರಿತ “ಮೈಮನಗಳ ಸುಳಿಯಲ್ಲಿ” ನಾಟಕ ಪ್ರದರ್ಶನ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...