ಉಡುಪಿ | ಡ್ರಗ್ಸ್ ಕೇಸ್ ರಾಜ್ಯದಲ್ಲಿಯೇ ಉಡುಪಿ ಜಿಲ್ಲೆಗೆ ಮೂರನೇ ಸ್ಥಾನ – ಎಸ್ ಪಿ

Date:

ರಾಜ್ಯ ರಾಜಧಾನಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್ ಕಳವಳ ವ್ಯಕ್ತಪಡಿಸಿದರು.

- Advertisement -

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಗುರುವಾರ ನಡೆದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವೈಜ್ಞಾನಿಕ, ದೇವಾಲಯಗಳ ನಗರಿ ಎಂದೇ ಕರೆಯಲ್ಪಡುವ ಉಡುಪಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್‌ ಪ್ರಕರಣಗಳು ದಾಖಲಾಗುತ್ತಿವೆ. ಕಾಲೇಜಿಗೆ ಹೋಗುವ ಮಕ್ಕಳಲ್ಲೇ ಹೆಚ್ಚು ಕೇಸ್ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಸಮಸ್ಯೆಗಳು ನಮಗೆ ಕಂಡುಬಂದಿದೆ. ಈ ಸಮಸ್ಯೆಯನ್ನು ಸರಿಪಡಿಸುವ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಮಾದಕದ್ರವ್ಯ ವಿರೋಧಿ ಮತ್ತು ಜಾಗೃತಿ ಸಮಿತಿ ರಚನೆ ಮಾಡಿದ್ದೇವೆ. ಕಾಲೇಜು ಪ್ರಾಂಶುಪಾಲರು ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂಬ ವಿಷಯ ಮಕ್ಕಳಿಗೆ ಗೊತ್ತಾದರೆ ಅವರಲ್ಲಿ ಒಂದು ರೀತಿಯ ಭಯ ಬರುತ್ತದೆ. ಡ್ರಗ್ಸ್ ವಿಚಾರಕ್ಕೆ ಅವರು ಹೆಚ್ಚಾಗಿ ಹೋಗಲ್ಲ ಎಂದರು.

ಎಎಸ್ಪಿ ಸುಧಾಕ‌ರ್ ನಾಯ್, ಡಿವೈಎಸ್ಪಿ ಡಿ.ಟಿ. ಪ್ರಭು, ಕಾರ್ಕಳ ವಿಭಾಗದ ಎಎಸ್ಪಿ ಡಾ. ಹರ್ಷ ಪ್ರಿಯಂವದಾ, ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರ್ಗೀಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...