ಉಡುಪಿ | ಜಾಮಿಯ ಮಸೀದಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

Date:

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಉಡುಪಿ ಜಾಮಿಯ ಮಸೀದಿಗೆ ಸೌಹಾರ್ದ ಭೇಟಿ ನೀಡಿ, ಉಡುಪಿ ಜಿಲ್ಲಾ ಮುಸ್ಲಿ ಒಕ್ಕೂಟದ ಮತ್ತು ಜಾಮಿಯಾ ಮಸೀದಿಯ ಪದಾಧಿಕಾರಿಗಳು ಮತ್ತು ಮುಸ್ಲಿಂ ಸಮಾಜದ ಮುಖಂಡರ ಜೊತೆ ಮಾತುಕತೆ ನಡೆಸಿ ಜಿಲ್ಲೆಯಲ್ಲಿ ಸೌಹಾರ್ದ, ಸಾಮರಸ್ಯ ಕಾಪಾಡಲು ಮತ್ತು ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಸಮಸ್ಯೆಗೆ ಸ್ಪಂದಿಸುವ ಬಗ್ಗೆ ತಿಳಿಸಿದರು.

- Advertisement -
1006080385

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮೊಹಮ್ಮದ್ ಮೌಲಾ,ಜಾಮಿಯ ಮಸೀದಿಯ ಅಧ್ಯಕ್ಷರಾದ ಮಹಮ್ಮದ್ ರಿಯಾಝ್, ಮುಸ್ಲಿಂ ಸಮಾಜದ ಗಣ್ಯರಾದ, ಇಸ್ಮಾಯಿಲ್ ಕಟಪಾಡಿ, ಪೀರು ಸಾಹೇಬ್, ಶಾಹಿದ್ ಅಲಿ, ಖಾಲಿದ್, ಅಝೀಜ್ ಮುಂತಾದವರು ಉಪಸ್ಥಿತರಿದ್ದರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...