ಉಡುಪಿ | ಕಾಲೇಜು ಕಟ್ಟಡದ ಆರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

Date:

ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ.

- Advertisement -

ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್(20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮಾಹೆಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ಬಿಎಸ್‌ಸಿ ವಿದ್ಯಾರ್ಥಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಫೋನ್ ಬಳಸುತ್ತಿರುವುದನ್ನು ಪರೀಕ್ಷಾ ಮೇಲ್ವಿಚಾರಕರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮನ್ ಅವರನ್ನು ಪರೀಕ್ಷಾ ಮೇಲ್ವಿಚಾರಕರು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಸೆರೆ; ವಸ್ತುಗಳ ವಶ

ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...