ಉಡುಪಿ | ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕ; ಹರಿದಾಡಿದ ವಿಡಿಯೋ

Date:

ಉಡುಪಿ ಜಿಲ್ಲೆಯಲ್ಲಿ ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳೇ ಸ್ವಚ್ಛಗೊಳಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

- Advertisement -

ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ನಡೆದಿರುವುದು ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈಗಾಗಲೇ ಸರಕಾರದಿಂದ ಈ ಕುರಿತಾಗಿ ಸುತ್ತೋಲೆ ಕೂಡ ಬಂದಿದ್ದು, ಮಕ್ಕಳಿಂದ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.

ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು ಸ್ವಚ್ಛತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿತ್ತು. ಇದೆಲ್ಲದರ ಹೊರತಾಗಿಯೂ ಬುದ್ಧಿವಂತರ ಜಿಲ್ಲೆ ಎನಿಸಿಕೊಂಡ ಉಡುಪಿಯಲ್ಲಿ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆಗೆ ಸಾರ್ವಜನಿಕರಿಂದ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...