ಉಡುಪಿ | ದೇಶದಲ್ಲೀಗ , ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಬಿಜೆಪಿಯವರ ಚೊಂಬು ಮಾದರಿ: ರಣದೀಪ್ ಸುರ್ಜೆವಾಲ

Date:

ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಇನ್ನೊಂದು ಬಿಜೆಪಿಯವರ ಚೊಂಬು ಮಾದರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಲೇವಡಿ ಮಾಡಿದರು.

- Advertisement -

ಉಡುಪಿಯ ಖಾಸಗಿ ಹೊಟೇಲ್‌ನಲ್ಲಿ ಚೊಂಬು ಹಿಡಿದುಕೊಂಡು ಸುದ್ದಿಗೋಷ್ಠಿ ನಡೆಸಿದ ಅವರು, ನಾವು ರಾಜ್ಯದ ರೈತರಿಗೆ ಅನುಕೂಲವಾಗಲು ಬರ ಪರಿಹಾರ ಕೇಳಿದೆವು. ಆದರೆ, ಮೋದಿಜಿ ನಮಗೆ ಚೊಂಬು ಕೊಟ್ಟರು. 15ನೇ ಹಣಕಾಸು ಆಯೋಗದ 58,000 ಕೋಟಿ ರೂ. ಕೇಳಿದರೆ ಮೋದಿಜಿ ನಮಗೆ ಚೊಂಬು ಕೊಟ್ಟರು, ರಾಜ್ಯದಿಂದ ನೂರು ರೂಪಾಯಿ ತೆರಿಗೆ ಕಟ್ಟಿದರೆ ನಮಗೆ ಕೇವಲ 13 ರೂ. ಕೊಡುತ್ತಿದ್ದಾರೆ. ಇದರಲ್ಲಿ ಅನ್ಯಾಯ ಆಗಿದೆ ಎಂದರೆ ಮೋದಿಜಿ ನಮಗೆ ಚೊಂಬು ಕೊಟ್ಟರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಇನ್ನು ಭದ್ರಾ ಅಣೆಕಟ್ಟಿಗೆ ಅನುದಾನ ಕೇಳಿದಾಗ, ಬೆಂಗಳೂರು ಅಭಿವೃದ್ಧಿಗಾಗಿ ಅನುದಾನ ಕೇಳಿದಾಗ,ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಕೇಳಿದಾಗ, ಎರಡು ಕೋಟಿ ಉದ್ಯೋಗ ಎಲ್ಲಿ ಎಂದು ಕೇಳಿದಾಗ ಮೋದಿಜಿ ನಮಗೆ ಚೊಂಬು ಕೊಟ್ಟರು ಎಂದು ಲೇವಡಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...