ಉಡುಪಿ | ಸಂಚಾರ ನಿಯಮ ಉಲ್ಲಂಘನೆ, ಒಂದೇ ವಾರದಲ್ಲಿ 1199 ಪ್ರಕರಣ, ₹9.62 ಲಕ್ಷ ದಂಡ

Date:

ಹೊಸ ವರ್ಷಾಚರಣೆ, ಕ್ರಿಸ್ಮಸ್ ಸೇರಿದಂತೆ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌ 24 ರಿಂದ 31 ವರೆಗೆ ಜಿಲ್ಲಾದ್ಯಂತ ವಿಶೇಷ ಕಾರ್ಯಾಚರಣೆ (ಸ್ಪೆಷಲ್ ಡ್ರೈವ್) ನಡೆಸಲಾಗಿದೆ.

- Advertisement -

ಈ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಜಿಲ್ಲೆಯಲ್ಲಿ ಒಟ್ಟು 29 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸಂಚಾರ ಹಾಗೂ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕಾರ್ಯಾಚರಣೆಯ ಅವಧಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ವಿರುದ್ಧ ಒಟ್ಟು 1199 ಪ್ರಕರಣಗಳನ್ನು ದಾಖಲಿಸಲಾಗಿದ್ದು, ರೂ. 9,62,400 ದಂಡವನ್ನು ವಿಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅದರಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ – 103 ಪ್ರಕರಣಗಳು, ಹೆಲ್ಮೆಟ್ ಧರಿಸದೇ ಚಾಲನೆ – 803 ಪ್ರಕರಣಗಳು, ಸೀಟ್ ಬೆಲ್ಟ್ ಧರಿಸದೇ ಚಾಲನೆ – 243 ಪ್ರಕರಣಗಳು, ಟ್ರಿಪಲ್ ರೈಡಿಂಗ್ – 35 ಪ್ರಕರಣಗಳು, ಚಾಲನೆ ವೇಳೆ ಮೊಬೈಲ್ ಬಳಕೆ – 15 ಪ್ರಕರಣಗಳು ದಾಖಲಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...