ಉಡುಪಿ | ರಸ್ತೆಗೆ ಉರುಳಿದ ಟ್ರಕ್ ನ ಬೃಹತ್ ಟ್ಯಾಂಕ್ – ಕೆಲಹೊತ್ತು ಸಂಚಾರ ಅಸ್ತವ್ಯಸ್ತ

Date:

Advertisements

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ರಕ್ ನಿಂದ ಟ್ಯಾಂಕ್ ವೊಂದು ರಸ್ತೆಗೆ ಉರುಳಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.

ಉಡುಪಿ ನಗರದಿಂದ ಹೊರಗಿರುವ ಕಿನ್ನಿಮೂಲ್ಕಿ ಜಂಕ್ಷನ್ ಸಮೀಪ ಈ ಘಟನೆ ಸಂಭವಿಸಿದೆ. ಹೆದ್ದಾರಿ ಪಕ್ಕದಲ್ಲಿ ಹಾಕುವ ರಸ್ತೆ ಸೂಚನಾ ಫಲಕ ಅಡ್ಡ ಬಂದ ಕಾರಣ ಟ್ರಕ್ ಗೆ ಮುಂದೆ ಸಾಗಲು ಸಾಧ್ಯವಾಗಿರಲಿಲ್ಲ. ಎರಡು ದಿನ ಅಲ್ಲೇ ನಿಲ್ಲಿಸಿದ್ದ ಚಾಲಕ, ಟ್ರಕ್ ಅನ್ನು ರಿವರ್ಸ್ ತೆಗೆದು ಬೇರೆ ರಸ್ತೆಯಲ್ಲಿ ಹೋಗಲು ಪ್ರಯತ್ನ ಮಾಡಿದ್ದಾನೆ.

ಈ ಸಂದರ್ಭ ಭಾರಿ ಗಾತ್ರದ ಟ್ಯಾಂಕ್ ರಸ್ತೆಗೆ ಉರುಳಿದೆ. ಉಡುಪಿ ಟ್ರಾಫಿಕ್ ಪೊಲೀಸರು ಟ್ರಕ್ ಚಾಲಕನಿಗೆ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X