ಉಡುಪಿ | ಅ.23ರಂದು ವಕ್ಫ್ ಆಸ್ತಿ ಬಗ್ಗೆ ಮಾಹಿತಿ ಕಾರ್ಯಾಗಾರ

Date:

ಉಡುಪಿ ಜಿಲ್ಲೆಯ ಎಲ್ಲಾ ವಕ್ಫ್ ಆಸ್ತಿಗಳನ್ನು ಯುಡಬ್ಲ್ಯುಎಂಇಇಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡುವ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಅ.23ರಂದು ಪೂರ್ವಾಹ್ನ 11 ಗಂಟೆಗೆ ಉಡುಪಿ ಜಾಮಿಯಾ ಮಸೀದಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

- Advertisement -

ಉಡುಪಿ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು/ಕಾರ್ಯದರ್ಶಿಗಳು, ಮುತವಲ್ಲಿಗಳು, ಆಡಳಿತಾಧಿಕಾರಿಗಳು ಹಾಗೂ ಕೇರ್‌ಟೇಕರ್‌ಗಳಿಗೆ ವಕ್ಸ್ ಕಾಯ್ದೆ ಕಲಂ 32(2)(ಡಿ) ಅಡಿಯಲ್ಲಿ ಪೋರ್ಟಲ್‌ನಲ್ಲಿ ಮೇಕರ್ ಆಗಿ ನೋಂದಣಿ ಮಾಡಿಕೊಳ್ಳುವುದು ಹಾಗೂ ತಮ್ಮ ಸಂಸ್ಥೆಗಳ ವಕ್ಫ್ ಆಸ್ತಿಗಳ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಕಡ್ಡಾಯ ಎಂದು ಕರ್ನಾಟಕ ರಾಜ್ಯ ವಕ್ಸ್ ಮಂಡಳಿ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನೋಂದಣಿ ಮತ್ತು ದಾಖಲೆ ಅಪ್ಲೋಡ್ ಕಾರ್ಯವನ್ನು 30ದಿನಗಳ ಒಳಗೆ ಪೂರ್ಣಗೊಳಿಸಬೇಕಾಗಿದ್ದು ಆದುದರಿಂದ ಈ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ವಕ್ಪ್ ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿಗಳು, ಮುತವಲ್ಲಿ ಗಳು, ಅಡಳಿತಾಧಿಕಾರಿಗಳು ಹಾಗೂ ಕೇರ್‌ಟೇಕರ್‌ಗಳು ಹಾಜರಿರಬೇಕೆಂದು ಜಿಲ್ಲಾ ವಕ್ಪ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...