ಉಡುಪಿ | 14ನೇ ಮಹಡಿಯಿಂದ ಬಿದ್ದು ಯುವಕ ಸಾವು

Date:

ಉಡುಪಿ ನಗರದ ಬ್ರಹ್ಮಗಿರಿಯ ಗ್ರಾಸ್ ಲ್ಯಾಂಡ್ ದಿ ಕಾಸ್ಟೆ ಅಪಾರ್ಟೆಂಟ್ ನ 14ನೇ ಮಹಡಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ.

- Advertisement -

ಇಂದು ಮಧ್ಯಾಹ್ನ ಘಟನೆ ಸಂಭವಿಸಿದ್ದು, ಮೃತ ಯುವಕನನ್ನು ಲೇಕ್ ರಾಜ್ (29) ಎಂದು ಗುರುತಿಸಲಾಗಿದೆ. ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಯತಪ್ಪಿ 14ನೆ ಮಹಡಿಯಿಂದ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...