ಉಡುಪಿ | ಬಾಳೆಹಣ್ಣು ಮಂಡಿ ಮೇಲೆ ದಾಳಿ : ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು

Date:

ಉಡುಪಿಯ ಅಲೆವೂರು, ಕೆಮ್ತೂರು ಹಾಗೂ ದುಗ್ಲಿಪದವು ಪರಿಸರದಲ್ಲಿ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್, ಆಹಾರ ಸುರಕ್ಷತಾ ಅಧಿಕಾರಿ ವಿವೇಕ್, ಉಡುಪಿ ತಹಶೀಲ್ದಾರ್ ಗುರುರಾಜ್ ಹಾಗೂ ವಿವಿಧ ಅಧಿಕಾರಿಗಳ ತಂಡಗಳು ಇಂದು ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ಇಂದು ದಿಢೀರ್ ದಾಳಿ ನಡೆಸಿ, ಸುಮಾರು 10 ಕೆ.ಜಿ ಯಷ್ಟು ರಾಸಾಯನಿಕ ಬಳಸಿದ ಬಾಳೆಹಣ್ಣುಗಳನ್ನು ಜಪ್ತಿ ಮಾಡಿ, ನಾಶಪಡಿಸಿದರು.

- Advertisement -
1012295316

ಜೊತೆಗೆ ಬಾಳೆಹಣ್ಣಿಗೆ ಬಳಸುತ್ತಿದ್ದ, ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳು, ಕೃತಕ ಬಣ್ಣ ನೀಡುವ ರಾಸಾಯನಿಕಗಳು, ಅದನ್ನು ಬಳಸಲು ಉಪಯೋಗಿಸುವ ರಾಸಾಯನಿಕಗಳನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಭಿಮಾನಿಗಳ ಆಸೆಯಂತೆ ದಸರೆಗೆ ಮರಳಿದ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು...

ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸ್ ದೌರ್ಜನ್ಯ: ಕ್ರಮಕ್ಕೆ ಶಿವಮೊಗ್ಗ ಕಾನಿಪಸ ಆಗ್ರಹ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ...

ತೀರ್ಥಹಳ್ಳಿ | ಮತಪಟ್ಟಿಯಿಂದ ಮುಸ್ಲಿಮರ ಹೆಸರು ಅಳಿಸಲು ಬಿಜೆಪಿ ಸಂಚು? ತಹಶೀಲ್ದಾರ್‌ಗೆ ಪತ್ರ ಬರೆದಿದ್ದ ಬಿಜೆಪಿ ಮುಖಂಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಉಪಚರಿಸುವ ಚಿತ್ರಕೂಟ: ಡಾ. ಪ್ರದೀಪ್

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಅಕ್ಕರೆಯಿಂದ ಉಪಚರಿಸುವ ಅಪರೂಪದ ವಾತಾವರಣ...