ಉಡುಪಿ | ಬ್ರಹ್ಮಾವರದಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ: ಆರೋಪಿ ಪುತ್ರನ ಬಂಧನ

Date:

ತಂದೆ-ತಾಯಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಪುತ್ರನೋರ್ವ ತನ್ನ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ.

- Advertisement -

ಬೈಕಾಡಿ ಗ್ರಾಮದ ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ (55) ಹಾಗೂ ಅವರ ಪತ್ನಿ ಸಂಶದ್ ಬೇಗಂ (50) ಕೊಲೆಯಾದವರು. ಅವರ ಪುತ್ರ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಆ.23ರಂದು ರಾತ್ರಿ ಸುಮಾರು 7 ಗಂಟೆಗೆ ತಂದೆ-ತಾಯಿ ತನಗೆ ಪ್ರತಿನಿತ್ಯ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂಬ ಕಾರಣಕ್ಕೆ ಅವರನ್ನು ಕೊಲೆ ಮಾಡಿರುವುದಾಗಿ ಆರೋಪಿ ಶಾಹಿದ್ ಅಲಿ ಆ.24ರಂದು ಬೆಳಗ್ಗೆ 9 ಗಂಟೆಗೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಮೆಹಬೂಬ್ ಅಲಿ ಹಾಗೂ ಸಂಶದ್ ಬೇಗಂ ಅವರನ್ನು ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶಾಹಿದ್ ಅಲಿಯನ್ನು ದಸ್ತಗಿರಿ ಮಾಡಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...