ಉಡುಪಿ | ಬೈಂದೂರಿನಲ್ಲಿ ನಾಲ್ಕು ಲೇಬರ್ ಅನುಷ್ಠಾನ ವಿರುದ್ಧ ಪ್ರತಿ ದಹಿಸಿ ಪ್ರತಿಭಟನೆ

Date:

ಕೇಂದ್ರ ಸರ್ಕಾರ ನಾಲ್ಕು ಲೇಬರ್ ಕೋಡ್ ಜಾರಿ ಮಾಡಲು ಆದೇಶ ಹೊರಡಿಸಿರುವುದನ್ನು ಖಂಡಿಸಿ ದೇಶವ್ಯಾಪಿ ಸಿಐಟಿಯು ಕರೆಯನ್ನು ಇಂದು ಬೈಂದೂರು ಪೇಟೆಯಲ್ಲಿ ಆದೇಶ ಪ್ರತಿ ದಹಿಸಿ ಪ್ರತಿಭಟಿಸಲಾಯಿತು.

- Advertisement -

ಪ್ರತಿಭಟನೆಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ: ಕೇಂದ್ರ ಸರ್ಕಾರ ನಾಲ್ಕು ಲೇಬರ್ ಕೋಡ್ ಜಾರಿ ಮಾಡುವುದರ ಮೂಲಕ ಕಾರ್ಮಿಕರನ್ನು ಆಧುನಿಕ ಗುಲಾಮಗಿರಿಗೆ ತಳ್ಳುತ್ತಿದೆ.44 ಕಾರ್ಮಿಕ ಕಾನೂನುಗಳನ್ನು ನಾಲ್ಕು ಕೋಡ್ ಗಳನ್ನು ಮಾಡಿ ದುರ್ಬಲಗೊಳಿಸಲಾಗಿದೆ ಇದು ಎಲ್ಲಾ ಕ್ಷೇತ್ರಗಳ ಕಾರ್ಮಿಕರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ತೊಂಡೆ ಮಕ್ಕಿ ಮಾತನಾಡಿ; ನೂತನ ಲೇಬರ್ ಕೋಡ್ ನಿಂದ ಕಟ್ಟಡ ಕಾರ್ಮಿಕರ ಸೆಸ್ ಹಾಗೂ ಕಲ್ಯಾಣ ಮಂಡಳಿ ರದ್ದಾಗುತ್ತದೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ನಾಲ್ಕು ಲೇಬರ್ ಕೋಡ್ ಜಾರಿ ಮಾಡಬಾರದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಶೀಲಾವತಿ, ಗೋಪಾಲಕೃಷ್ಣ ದೇವಾಡಿಗ,ಮರಲ, ಅಣ್ಣಪ್ಪ, ನಾಗರತ್ನ ಪಡುವರಿ, ಮಂಜು ಪೂಜಾರಿ ಪಡುವರಿ, ಶೋಭಾ ಕೆರೆಮನೆ,ಮೊದಲಾದವರಿದ್ದರು.
ಕೇಂದ್ರ ಸರ್ಕಾರದ ಆದೇಶ ಪ್ರತಿಯನ್ನು ದಹಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...