ಧರ್ಮಸ್ಥಳ | ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Date:

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ.

- Advertisement -

ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...