ಉಡುಪಿ | ಡೇವಿಡ್ ಹತ್ಯೆ ಪ್ರಕರಣ; ತನಿಖೆ ಚುರುಕು: ಇತರೆ ರಾಜ್ಯಗಳಿಗೂ ಪೊಲೀಸ್ ತಂಡ ರವಾನೆ

Date:

ಕಾಂಗ್ರೆಸ್ ಮುಖಂಡ ಡೇವಿಡ್ ಹತ್ಯೆ ಪ್ರಕರಣದ ವಿಚಾರಣೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇತರೆ ರಾಜ್ಯಗಳಿಗೂ ವಿಶೇಷ ತಂಡಗಳನ್ನು ಕಳುಹಿಸಿದ್ದಾರೆ. ಪ್ರಕರಣದ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನಾಳೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

- Advertisement -

ಇದರೊಂದಿಗೆ ತಾಂತ್ರಿಕ ಸುಳಿವುಗಳನ್ನೂ ಆಧಾರವಾಗಿಸಿಕೊಂಡು ಪೊಲೀಸ್ ತಂಡಗಳು ತನಿಖೆ ಮುಂದುವರಿಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹರಿದಾಡುತ್ತಿರುವ ವಿವಿಧ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...