ಉಡುಪಿ | ಅಂಪಾರಿನಲ್ಲಿ ಡಿ. ಎಚ್. ಎಸ್. ನಿಂದ ಜನಜಾಗೃತಿ ಸಭೆ

Date:

ಕುಂದಾಪುರ ತಾಲೂಕು ಅಂಪಾರು ಗ್ರಾಮದ ದಾಸರಮಕ್ಕಿಯಲ್ಲಿ ಇಂದು ದಲಿತ ಹಕ್ಕುಗಳ ಸಮಿತಿ (DHS) ವತಿಯಿಂದ ಜನಜಾಗೃತಿಸಭೆ ನಡೆಯಿತು.

- Advertisement -

ಕೃಷ್ಣ ಪಾಣಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿ.ಎಚ್.ಎಸ್ ಜಿಲ್ಲಾಧ್ಯಕ್ಷರಾದ ಸಂಜೀವ ಬಳ್ಕೂರು, ಅಂಪಾರಿನ ಸಮಾಜ ಸೇವಕರಾದ ಬಾಲಕೃಷ್ಣ ನಾಯ್ಕ ಹಾಗೂ ಪ್ರಕರ್ತರೂ, ಜನಪರ ಹೋರಾಟಗಾರರೂ ಆದ ಶ್ರೀರಾಮ ದಿವಾಣ ಮೂಡುಬೆಳ್ಳೆ ಅವರು ಸಂಘಟನೆ, ಹೋರಾಟ, ಸರಕಾರಿ ಸೌಲಭ್ಯಗಳು, ದಲಿತ ಸಬಲೀಕರಣ ಇತ್ಯಾದಿ ವಿಷಯಗಳ ಬಗ್ಗೆ ಸಂದರ್ಭೋಚಿತವಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಹಕ್ಕುಪತ್ರ, ನಿವೇಶನ, ಕುಡಿಯುವ ನೀರು, ಸ್ವ ಉದ್ಯೋಗ ಇತ್ಯಾದಿಗಳಿಗಾಗಿ ಕೆಲಸ ಮಾಡಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ಸಭೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ದಾಸರಮಕ್ಕಿ ಮತ್ತು ನೇರಳಕಟ್ಟೆ ಘಟಕಗಳನ್ನು ರಚಿಸಲಾಯಿತು.

ದಾಸರಮಕ್ಕಿ ಘಟಕದ ಅಧ್ಯಕ್ಷರಾಗಿ ಕು. ವಿನುಷಾ, ಉಪಾಧ್ಯಕ್ಷರಾಗಿ ಸತೀಶ್, ಕಾರ್ಯದರ್ಶಿಯಾಗಿ ಗಣೇಶ್, ಕೋಶಾಧಿಕಾರಿಯಾಗಿ ಶ್ರೀಮತಿ ಲಕ್ಷ್ಮಿ ಅವರನ್ನು ಆಯ್ಕೆ ಮಾಡಲಾಯಿತು.

ನೇರಳಕಟ್ಟೆ ಘಟಕದ ಅಧ್ಯಕ್ಷರಾಗಿ ಕು. ಪವಿತ್ರಾ, ಉಪಾಧ್ಯಕ್ಷರಾಗಿ ಈಶ್ವರ, ಕಾರ್ಯದರ್ಶಿಯಾಗಿ ಉಷಾ ಹಾಗೂ ಕೋಶಾಧಿಕಾರಿಯಾಗಿ ಮಂಜುನಾಥ ಅವರನ್ನು ಆಯ್ಕೆ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...