ಅ.15ರಂದು ದ.ಕ., ಉಡುಪಿ ಜಿಲ್ಲೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಭೇಟಿ

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅ.15ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

- Advertisement -

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯಲಿರುವ ದಸರಾ ಅಭಿನಂದನಾ ಸಮಾರಂಭ ಹಾಗೂ ಮಹಿಳಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯಲಿರುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ದೆಹಲಿ ಸಭೆ ವಿಫಲ; ಬಂಕಾಪುರ ಟೋಲ್ ಬಂದ್ ಮಾಡಿ ರೈತರು ಬೃಹತ್ ಪ್ರತಿಭಟನೆ

ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು...

ಯಾದಗಿರಿ | ಶಾಸಕರ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ: 200ಕ್ಕೂ ಹೆಚ್ಚು ಟಿಪ್ಪರ್‌ಗಳ ಮೆರವಣಿಗೆ

ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ನೀಡಿರುವ...

ಶಿರಸಿ | ಹೊರಗುತ್ತಿಗೆ ನೌಕರರ ಸೇವೆ ಮುಂದುವರಿಸಲು ಒತ್ತಾಯ; ಜಿಲ್ಲಾಧಿಕಾರಿಗೆ ಮನವಿ

ಶಿರಸಿ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ...

ಮಂಗಳೂರು | ದಸರಾ ರಜೆಯಲ್ಲೇ ಸೆಮಿಸ್ಟರ್ ಪರೀಕ್ಷೆ: ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ರಜೆ ಹಾಗೂ ಪದವಿ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ವಿಚಾರವಾಗಿ...