ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

Date:

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ವತಿಯಿಂದ ಉಡುಪಿ ಜಿಲ್ಲೆಯ ವಿವಿಧ ಕುಂದುಕೊರತೆಗಳು ಹಾಗೂ ದಲಿತ ಸಮುದಾಯಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.

- Advertisement -

ಜಿಲ್ಲೆಯಲ್ಲಿರುವ ಡಿ.ಸಿ. ಮನ್ನಾ ಭೂಮಿಯನ್ನು ನಿವೇಶನ ರಹಿತರಿಗೆ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು. ದಲಿತರಿಗೆ ಸೇರಿದ ಕನಿಷ್ಠ 25 ಸೆಂಟ್ಸ್ ಪಿಟಿಸಿಎಲ್ ಭೂಮಿಯನ್ನು ವಾಣಿಜ್ಯ ಪರಿವರ್ತನೆಗೆ ಅವಕಾಶ ಕಲ್ಪಿಸಬೇಕು ಎಂದು ವಿನಂತಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಉಡುಪಿ ಜಿಲ್ಲೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹15 ಕೋಟಿ ಅನುದಾನ ನೀಡಬೇಕು ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಪ್ರತಿವರ್ಷ ಕನಿಷ್ಠ ₹50 ಕೋಟಿ ಅನುದಾನ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಅಲ್ಲದೆ, ಉಡುಪಿ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಂದರ್ಭದಲ್ಲಿ ಮೀಸಲಾತಿ ನಿಯಮಗಳನ್ನು ಅನ್ವಯಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು.

ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹಾಗೂ ಕಾರ್ಕಳ ತಾಲೂಕು ಸಂಚಾಲಕ ರಾಘವ ಕುಕುಜೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ...

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ...