ಉಡುಪಿಯಲ್ಲಿ ದಸಂಸ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಜನ್ಮಜಯಂತಿ ಆಚರಣೆ

Date:

ದಲಿತ ಸಂಘರ್ಷ ಸಮಿತಿ (ದಸಂಸ) ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮಜಯಂತಿಯನ್ನು ಇಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಆಚರಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ತರ್ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಪ್ರೊ. ಬಿ. ಕೃಷ್ಣಪ್ಪ ಅವರ ಜೀವನ ಸಾಧನೆಗಳು ಹಾಗೂ ಸಾಮಾಜಿಕ ಹೋರಾಟಗಳ ಕುರಿತು ವಿವರಿಸಿ, ಅವರು ತೋರಿದ ಸಮಾನತೆ ಮತ್ತು ನ್ಯಾಯದ ಮಾರ್ಗದಲ್ಲಿ ಎಲ್ಲರೂ ನಡೆಯಬೇಕೆಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಭಾಗೀಯ ಸಂಘಟನಾ ಸಂಚಾಲಕರಾದ ಶಾಮ್ ರಾಜ್ ಬಿರ್ತಿ ಅವರು, ಪ್ರೊ. ಬಿ. ಕೃಷ್ಣಪ್ಪ ಅವರಿಗೆ ಉಡುಪಿ ಜಿಲ್ಲೆಯೊಂದಿಗೆ ಇದ್ದ ಭಾವನಾತ್ಮಕ ನಂಟು ಹಾಗೂ ಅವರ ಹೋರಾಟದ ಪರಂಪರೆಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು, ಜಿಲ್ಲಾ ಸಂಘಟನಾ ಸಂಚಾಲಕರಾದ ಮಂಜುನಾಥ ನಾಗೂರು, ಸುರೇಶ್ ಹಕ್ಲಾಡಿ, ಭಾಸ್ಕರ್ ನಿಟ್ಟೂರು, ಜಿಲ್ಲಾ ಮಹಿಳಾ ಒಕ್ಕೂಟದ ಗೀತಾ ಸುರೇಶ್, ವಿನಯ ಮಾಸ್ತಿಕಟ್ಟೆ, ತಾಲೂಕು ಸಂಚಾಲಕರಾದ ಶಾಮ್ ಸುಂದರ್ ತೆಕ್ಕಟ್ಟೆ, ಕೆ.ಸಿ. ರಾಜು ಬೆಟ್ಟಿನಮನೆ, ಶಿವರಾಜ್ ಬೈಂದೂರು, ಜಿಲ್ಲಾ ಸಮಿತಿಯ ಸುರೇಶ್ ಬಾರ್ಕೂರು, ಕುಮಾರ್ ಕೋಟ, ಹರೀಶ್ಚಂದ್ರ ಕೆ.ಡಿ., ಪ್ರವೀಣ್ ಗುಂಡಿಬೈಲು, ಗುಣವಂತ ಬೈರಂಪಳ್ಳಿ, ಮುದ್ದಣ್ಣ, ಕೃಷ್ಣ ಬೆಳ್ಳೆ, ಹರೀಶ್ ಕಲ್ಯಾ, ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಪ್ರಶಾಂತ್ ಬಿರ್ತಿ ಅವರು ಹೋರಾಟದ ಗೀತೆಗಳನ್ನು ಹಾಡಿ ಸಭಿಕರಲ್ಲಿ ಜಾಗೃತಿ ಮೂಡಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...