ಮಂಗಳೂರು | ಕರಾವಳಿಯಲ್ಲಿ ನಾಳೆ (ಮಾ- 20) ಈದುಲ್ ಫಿತ್ರ್ ಆಚರಣೆ

Date:

ಪವಿತ್ರ ರಮಝಾನ್ ತಿಂಗಳ ಉಪವಾಸ ಸಮಾಪ್ತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈದುಲ್ ಫಿತ್ರ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆ ನೀಡಿದ್ದಾರೆ.

- Advertisement -

ಇಂದು (ಮಾ.19) ಗುರುವಾರ ಸೂರ್ಯಾಸ್ತದ ನಂತರ ಶವ್ವಾಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಶವ್ವಾಲ್ 1ರಂದು ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲು ತೀರ್ಮಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಈ ಕುರಿತು ಪ್ರಕಟಣೆ ನೀಡಿದ ಹಾಜಿ ಎಸ್.ಎಂ. ರಶೀದ್, ಕೊಶಾಧಿಕಾರಿ, ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿ, ಮಂಗಳೂರು ಅವರು, ಎಲ್ಲರೂ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಮನೋಭಾವದೊಂದಿಗೆ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆ

“ಉಡುಪಿ, ಮಾ.19: ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಶುಕ್ರವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ ಜಿಲ್ಲಾ ನಾಯಿಬ್ ಖಾಝಿ ಉಸ್ತಾದ್ ಬಿ ಕೆ ಅಬ್ದುರ್ರಹ್ಮಾನ್ ಮದನಿ ಮೂಳೂರು ಕರೆ ನೀಡಿದ್ದಾರೆ ಎಂದು ಉಡುಪಿ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ ಬಾವು ಮೂಳೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.”

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...