ಸ್ವಾತಂತ್ರ್ಯ ನಮಗೆ ಸಿಕ್ಕ ಹಕ್ಕುಗಳ ನೆನಪಿನ ಜೊತೆಗೆ ನಮ್ಮ ಕರ್ತವ್ಯಗಳನ್ನೂ ನೆನಪಿಸುತ್ತದೆ. ದೇಶದ ಕಾನೂನು, ಸಂವಿಧಾನ ಮತ್ತು ರಾಷ್ಟ್ರದ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಹೊಣೆ.
- Advertisement -
ನಾವು ಉತ್ತಮ ನಾಗರಿಕರಾಗುವ ಮೂಲಕ ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆ ನೀಡೋಣ. 80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಹಬೀಬ್ ಅಲಿ
ವಕೀಲರು ಹಾಗೂ ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಪ್ರದೇಶ ಕಾಂಗ್ರೆಸ್
ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ






