ಉಡುಪಿ | ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಸಾವು

Date:

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಆ.7ರಂದು ಶುಕ್ರವಾರ ಸಂಜೆ ಹುತ್ತುರ್ಕೆ ಬಳಿ ಸಂಭವಿಸಿದೆ.

- Advertisement -

ಮೃತರನ್ನು ಹೆಬ್ರಿ ಸಂತೆಕಟ್ಟೆಯ ಸದಾನಂದ ನಾಯಕ್‌ (55) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಸದಾನಂದ ನಾಯಕ್‌ ಅವರು ಹೆಬ್ರಿಯಿಂದ ಬ್ರಹ್ಮಾವರ ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬೃಹತ್‌ ಮರವೊಂದು ಏಕಾಏಕಿ ರಸ್ತೆಗೆ ಉರುಳಿ ಬಿದ್ದಿದೆ. ಮರದೊಂದಿಗೆ ವಿದ್ಯುತ್‌ ಕಂಬ ಹಾಗೂ ವಿದ್ಯುತ್‌ ತಂತಿಗಳೂ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಮರ, ಕಂಬ ಮತ್ತು ತಂತಿಗಳ ನಡುವೆ ಸಿಲುಕಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ ಚಾಲಕ ಸದಾನಂದ ನಾಯಕ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಮರವನ್ನು ಕ್ರೇನ್‌ ಮೂಲಕ ತೆರವುಗೊಳಿಸಿ, ಕಾರಿನೊಳಗೆ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು.

ಹೆಬ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...