ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ‘ಅನ್ವೇಷಣಂ-2.0’ ಕಾರ್ಯಕ್ರಮ

Date:

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಗಳಿಗೆ ಸೀಮಿತವಾಗದೆ, ಬದುಕಿನ ಸವಾಲುಗಳನ್ನು ಎದುರಿಸುವ ಅವಕಾಶಗಳನ್ನು ಸೃಷ್ಟಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಸಾಮರ್ಥ್ಯ ಬೆಳೆಸಬೇಕು. ಇಂತಹ ಕಲಿಕೆಗೆ ಪೂರಕವಾದ ‘ಅನ್ವೇಷಣಂ-2.0’ ವಿದ್ಯಾರ್ಥಿಗಳ ಪಾಲಿನ ಅಪೂರ್ವ ಅವಕಾಶವಾಗಿದೆ ಎಂದು ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ ಅಭಿಪ್ರಾಯಪಟ್ಟರು.

- Advertisement -

ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಅನ್ವೇಷಣಂ-2.0’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ವಿದ್ಯಾ ಜಿ. ಬಾಯಿ, ದಾನಿಗಳಾದ ಡಾ. ಎನ್.ಎಸ್. ಶೆಟ್ಟಿ, ಸಂತೋಷ್ ಕುಲಾಲ್, ಹಿರಿಯಡಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್, ಸುಂದರ ಕಾಂಚನ್ ಹಾಗೂ ರಾಮಮೂರ್ತಿ ಭಟ್ ಉಪಸ್ಥಿತರಿದ್ದರು.

‘ಅನ್ವೇಷಣಂ-2.0’ ಕಾರ್ಯಕ್ರಮದ ಸಂಚಾಲಕರಾದ ಮೀನಾಕ್ಷಿ ನಾಯ್ಕ, ಡಾ. ರಾಧಾಕೃಷ್ಣ ನಾಯಕ್, ಶಶಾಂಕ್ ಮತ್ತು ಶ್ರಾವ್ಯ ಉಪಸ್ಥಿತರಿದ್ದರು.

ಐಕ್ಯೂಎಸಿ ಸಂಚಾಲಕ ಡಾ. ಲಿತಿನ್ ಬಿ.ಎಂ. ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ನಂದೀಶ್ ಕುಮಾರ್ ಕೆ.ಸಿ. ವಂದಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

ಸ್ಪರ್ಧೆಯಲ್ಲಿ ಎಂ.ಜಿ.ಎಂ. ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ಬೈಲೂರು ಸರ್ಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...