ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

Date:

ಬದುಕಿನೊಂದಿಗೆ ಬೆರೆತಿರುವ ಭಾಷೆಯನ್ನು ಜೀವನದುದ್ದಕ್ಕೂ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಪ್ರಕಾಶ್ ಶೆಟ್ಟಿ ಎಚ್. ಹೇಳಿದರು.

- Advertisement -

ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಘಟಕ, ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ ಆಶ್ರಯದಲ್ಲಿ ಆಯೋಜಿಸಲಾದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ತಾಯಿಗೆ ಮಾಲಾರ್ಪಣೆ ಮಾಡಿ, ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕ ಡಾ. ಲಿತಿನ್ ಬಿ.ಎಂ., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಧಾಕೃಷ್ಣ ನಾಯಕ್, ಆಶಾ ಎಚ್.ಬಿ., ವಿದ್ಯಾರ್ಥಿ ನಾಯಕಿ ದೀಕ್ಷಾ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಉಪನ್ಯಾಸಕ ಪಂಜು ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಸಾಹಿತ್ಯ ಅಕಾಡೆಮಿಯ ಉಡುಪಿ ಜಿಲ್ಲಾ ಚಕೋರ ಸಂಚಾಲಕಿ ಶಾಲಿನಿ ಯು.ಬಿ. ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಡಾ. ಕಾಂತರಾಜ್ ಕೆ.ಪಿ ನೂತನ ಡಿಎಚ್ಓ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ...

ಉಡುಪಿ | ಸಂವಿಧಾನ, ಮಾನವೀಯ ಮೌಲ್ಯಗಳ ರಕ್ಷಣೆಗೆ ಬೀದಿಗಿಳಿಯಿರಿ: ಪ್ರಕಾಶ್ ರಾಜ್

ಪ್ರಸ್ತುತ ದೇಶದ ಪರಿಸ್ಥಿತಿಯಲ್ಲಿ ವೇದಿಕೆಗಳಲ್ಲಿ ನಿಂತು ಭಾಷಣ ಮಾಡುವುದಕ್ಕಿಂತ ಬೀದಿಗಿಳಿದು ಸಂವಿಧಾನ...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಮುಂದೆ ನಡೆಯುತ್ತಿದ್ದ ಧರಣಿ ಹಿಂಪಡೆದ ರೈತರು

"ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿಗೆ ಆಗುವವರೆಗೂ ಕಾರ್ಖಾನೆಗಳನ್ನು...

ಚಿಂತಾಮಣಿ | ಯಾದವ ಸಮುದಾಯದ ಶೈಕ್ಷಣಿಕ,ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಒತ್ತು : ಮುನೇಗೌಡ

ಯಾದವ ಸಂಘದ ಜಿಲ್ಲಾಧ್ಯಕ್ಷರು ಹಾಗೂ ವಕೀಲರಾದ ಮುನೇಗೌಡ ಅವರು ಚಿಂತಾಮಣಿ ತಾಲ್ಲೂಕಿನ...