ಉಡುಪಿ | ಹೊನ್ನಾಳ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

Date:

ಹೊನ್ನಾಳದ ಬೊಕ್ಕಪಟ್ಣ ಸರ್ಕಾರಿ ಉರ್ದು (ಇಂಗ್ಲಿಷ್) ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

- Advertisement -

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಇಮ್ತಿಯಾಜ್ ಹೊನ್ನಾಳ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಮುಸ್ತಾಕ್ ಅಹಮದ್ ಅವರು ಸ್ವಾತಂತ್ರ್ಯದ ಮಹತ್ವದ ಕುರಿತು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...
1012225705

ಕಾರ್ಯಕ್ರಮದಲ್ಲಿ ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ಎಸ್. ಶುಕೂರ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಜಿಯಾವುಲ್ಲಾ, ಹನೀಫ್ ಸಾಹೇಬ್, ಉಮ್ಮರ್ ಸಾಹೇಬ್, ಖತೀಬ್ ಅಕ್ಬರ್, ಜಯಕರ್ ಪೂಜಾರಿ, ನೂರಲ್ಲಾ ಕೆರಾಡಿ, ಗಣೇಶ್ ಶೆಟ್ಟಿ, ಸುರೇಶ್ ಪೂಜಾರಿ, ಮೊಹಮ್ಮದ್ ಗೌಸ್ ಕೇರಾಡಿ, ಶಾಲಾ ಅಧ್ಯಾಪಕ ವೃಂದ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಾಲಾ ಅಭಿಮಾನಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ರೋಬಿ ಪಿಂಟೋ ಸ್ವಾಗತಿಸಿದರು. ಖಲೀಲ್ ಕೇರಾಡಿ ಕಾರ್ಯಕ್ರಮ ನಿರೂಪಿಸಿದರು. ಶಾಹೀದಾ ಟೀಚರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...