ಮಲ್ಲಾರ್ ಆಯುಷ್ ಕ್ಲಿನಿಕ್ ವಠಾರದಲ್ಲಿ ಸ್ವಚ್ಛತಾ ಅಭಿಯಾನ: ಜಮಾಅತೆ ಇಸ್ಲಾಮಿ ಹಿಂದ್–ಹೆಚ್.ಎಸ್.ಆರ್. ತಂಡದಿಂದ ಶ್ರಮದಾನ

Date:

‘ಕ್ರಾಂತಿಯ ಜ್ಯೋತಿ–ಪ್ರವಾದಿ ಮುಹಮ್ಮದ್ (ಸ)’ ಸೀರತ್ ಅಭಿಯಾನದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಕಾಪು ಶಾಖೆ ಹಾಗೂ ಹೆಚ್.ಎಸ್.ಆರ್. ಕಾಪು ತಂಡದ ವತಿಯಿಂದ ಮಲ್ಲಾರ್‌ನಲ್ಲಿರುವ ಆಯುಷ್ ಕ್ಲಿನಿಕ್ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

- Advertisement -

ಕಾರ್ಯಕ್ರಮದ ಅಂಗವಾಗಿ ಕ್ಲಿನಿಕ್ ಆವರಣದಲ್ಲಿ ಬೆಳೆದಿದ್ದ ಅಳೆತ್ತರದ ಹುಲ್ಲನ್ನು ಕತ್ತರಿಸಿ, ಕಸ, ಕಡ್ಡಿ, ಪ್ಲಾಸ್ಟಿಕ್ ಚೀಲಗಳು ಹಾಗೂ ಬಾಟಲಿಗಳನ್ನು ಸಂಗ್ರಹಿಸಿ ವಿಲೇವಾರಿಗೆ ವ್ಯವಸ್ಥೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1012457940

ಸ್ವಚ್ಛತಾ ತಂಡದ ನೇತೃತ್ವವನ್ನು ಜಮಾಅತೆ ಇಸ್ಲಾಮಿ ಹಿಂದ್ ಕಾಪು ಶಾಖೆಯ ಸ್ಥಾನೀಯ ಅಧ್ಯಕ್ಷ ಅನ್ವರ್ ಅಲಿ ಕಾಪು ಹಾಗೂ ಹೆಚ್.ಎಸ್.ಆರ್. ಕಾಪು ಗ್ರೂಪ್ ಲೀಡರ್ ಮುಹಮ್ಮದ್ ಅಲಿ ವಹಿಸಿದ್ದರು.

ಈ ಸಂದರ್ಭದಲ್ಲಿ ಮುಹಮ್ಮದ್ ಇಕ್ಬಾಲ್ ಸಾಹೇಬ್, ಅಬ್ದುಲ್ ಜಲೀಲ್, ಕಲೀಮುಲ್ಲಾ, ಮುಹಮ್ಮದ್ ಹಾಶಿಮ್ ಸಾಹೇಬ್, ಮುಹಮ್ಮದ್ ಶರೀಫ್ ಸಾಹೇಬ್, ಮುಹಮ್ಮದ್ ಅವ್ವಾಬ್, ಜೆಐಹೆಚ್ ಮಹಿಳಾ ಸಂಚಾಲಕಿ ಶೇಹೆನಾಜ್, ಆಯಿಷಾ ಶೈಮಾ, ಬೀಬಿ ಬತುಲ್ ರಿಯಾಜ್ ಹಾಗೂ ಹಮೀಮಾ ಮಸೂದ್ ಸೇರಿದಂತೆ ಹಲವರು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...