ಬೈಂದೂರು | ಜಾಮಿಯಾತುಲ್ ಫಲಾಹ್‌ನಿಂದ 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Date:

ಜಾಮಿಯಾತುಲ್ ಫಲಾಹ್ ಬೈಂದೂರು ಯೂನಿಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಮಾರೋಪ ಸಮಾರಂಭವು ಇತ್ತೀಚೆಗೆ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.

- Advertisement -

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ಯೂನಿಟ್‌ನ ಜೆ.ಎಂ.ಎಫ್. ಅಧ್ಯಕ್ಷ ಎಚ್.ಎಸ್. ಸಿದ್ದಿಕ್ ವಹಿಸಿದ್ದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜೆ.ಎಂ.ಎಫ್. ಕೇಂದ್ರ ಸಮಿತಿಯ ಅಧ್ಯಕ್ಷ ಅಶ್ಫಾಕ್ ಅಹ್ಮದ್ ಕಾರ್ಕಳ ಕಾರ್ಯಕ್ರಮ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ಮುಖ್ಯ ಅತಿಥಿಗಳಾಗಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲ ಹಾಗೂ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಶೆಟ್ಟಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸತ್ತಾರ್ ಗಂಗೊಳ್ಳಿ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಕಟಪಾಡಿ, ಬೈಂದೂರಿನ ಶಿಕ್ಷಕ ಗಣೇಶ್ ಪೂಜಾರಿ ಹಾಗೂ ಮಹಮ್ಮದಿಯ ಮದ್ರಸ ಬೈಂದೂರಿನ ಸಂಚಾಲಕ ಸುಲ್ತಾನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಹಾಫಿಜ್ ಇಮ್ರಾನ್ ದುವಾ ಮತ್ತು ಕಿರಾಅತ್ ನೆರವೇರಿಸಿದರು. ಶೈಖ್ ಫಯಾಜ್ ಅಲಿ ಕಾರ್ಯಕ್ರಮ ನಿರೂಪಿಸಿದರು. ಮನ್ಸೂರ್ ಇಬ್ರಾಹಿಂ ಮರವಂತೆ ವಂದಿಸಿದರು.

ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಾಮಿಯಾತುಲ್ ಫಲಾಹ್ ಬೈಂದೂರು ಯೂನಿಟ್ ವತಿಯಿಂದ 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಹಮ್ಮಿಕೊಂಡ ಈ ಕಾರ್ಯಕ್ರಮವು ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಜೊತೆಗೆ ಸಾಮಾಜಿಕ ಕಳಕಳಿ ಮತ್ತು ಸಮುದಾಯದ ಅಭಿವೃದ್ಧಿಯ ಸಂದೇಶ ಸಾರಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೈಹಿಕ–ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ: ಪೊಲೀಸ್ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸಲಹೆ

ಪೊಲೀಸರು ದೇಶದ ಒಳಗಿನ ಸೈನಿಕರಂತೆ ಕಾರ್ಯನಿರ್ವಹಿಸುವ ಮೂಲಕ ಸಮಾಜದ ರಕ್ಷಣೆ ಹಾಗೂ...

ಚಿಂತಾಮಣಿ | ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ದಾಳಿ:ಪಿಡಿಒ ದೂರು,ತನಿಖೆ ಚುರುಕು

ತಾಲೂಕಿನ ಬಟ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನರಾಯನಹಳ್ಳಿ ಗ್ರಾಮದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ...

ಚಿಕ್ಕಬಳ್ಳಾಪುರ | ಗ್ರಾಮಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಲಿ: ಈಶ್ವರ ಖಂಡ್ರೆ

ಗ್ರಾಮಗಳು ದೇಶದ ಅಭಿವೃದ್ಧಿಯ ಅಡಿಪಾಯವಾಗಿದ್ದು, ಗ್ರಾಮೀಣ ಭಾಗದ ಸಮಗ್ರ ಪ್ರಗತಿಗೆ ಪ್ರತಿಯೊಬ್ಬರೂ...

ಬಾಗೇಪಲ್ಲಿ | ತಾಲ್ಲೂಕಿನಾದ್ಯಂತ ಪಡಿತರ ವಿತರಣೆಯ ಸರ್ವರ್ ಸಮಸ್ಯೆ ತಕ್ಷಣ ಪರಿಹರಿಸಿ:

ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಕಳೆದ ಎರಡು– ಮೂರು ದಿನಗಳಿಂದ ಸರ್ವರ್ ಹಾಗೂ...