ಸ್ವಾತಂತ್ರ್ಯ ದಿನವು ಕೇವಲ ಸಂಭ್ರಮದ ದಿನವಲ್ಲ; ದೇಶಕ್ಕಾಗಿ ನಾವು ಏನು ಮಾಡಬಹುದು ಎಂಬುದನ್ನು ಚಿಂತಿಸುವ ದಿನವೂ ಹೌದು. ಉತ್ತಮ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮ ಕೊಡುಗೆ ನೀಡೋಣ.
- Advertisement -
ಹೊಸ ಕನಸುಗಳು, ಹೊಸ ಆಲೋಚನೆಗಳು ಮತ್ತು ಹೊಸ ಸಂಕಲ್ಪಗಳೊಂದಿಗೆ ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯೋಣ. **80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಜಯನ್ ಮಲ್ಪೆ
( ದಲಿತ ಚಿಂತಕರು /ಜನಪರ ಹೋರಾಟಗಾರರು )
ಉಡುಪಿ ಜಿಲ್ಲೆ.






