ಉಡುಪಿ | ಅಂತರ್ ಕಾಲೇಜು ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಆಯಿಷಾ ಸಫಾಗೆ ತೃತೀಯ ಸ್ಥಾನ

Date:

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ತೃತೀಯ ಬಿಸಿಎ ವಿದ್ಯಾರ್ಥಿನಿ ಆಯಿಷಾ ಸಫಾ ಅವರು ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ 50 ಕೆ.ಜಿ. ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

- Advertisement -

ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚಾಂಪಿಯನ್‌ಶಿಪ್ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಆಯಿಷಾ ಸಫಾ ಅವರಿಗೆ ರೋಹಿತಾಕ್ಷ ಉದ್ಯಾವರ ಅವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗಿದ್ದು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಯತೀಶ್ ಕುಮಾರ್ ಅವರು ಸಹಕಾರ ನೀಡಿದರು. ಕ್ರೀಡಾ ಇಂಟರ್ನ್ ಚಂದ್ರಿಕಾ ಕಾಂಬ್ಳೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...