ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅನಿಲ್ ಎಸ್ ಪೂಜಾರಿ ಮಾಳ ನೇಮಕ

Date:

ಮಾಜಿ ಮುಖ್ಯಮಂತ್ರಿ ಡಾ. ಎಂ ವೀರಪ್ಪ ಮೊಯಿಲಿಯವರ ಮಾರ್ಗದರ್ಶನ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ಆದೇಶದ ಮೇರೆಗೆ,ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ,ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದ ರಾವ್ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರ ಶಿಫಾರಸಿನ ಮೇರೆಗೆ ಅನಿಲ್ ಎಸ್ ಪೂಜಾರಿ ಮಾಳ ಅವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ತಿಳಿಸಿದ್ದಾರೆ.

- Advertisement -

ಮಾಳ-ಕೆರ್ವಾಶೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರಸಕ್ತ ನಿರ್ದೇಶಕರಾಗಿ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ರಿ) ಇದರ ನಿರ್ದೇಶಕರಾಗಿ ಕಾರ್ಕಳ ಬಿಲ್ಲವ ಸಂಘದ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಾಳ ಗ್ರಾಮ ಪಂಚಾಯತ್ ನ ಸದಸ್ಯರಾಗಿ 3 ಬಾರಿ ಆಯ್ಕೆಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...