ಉಡುಪಿ | ಕಟಪಾಡಿ ಬಳಿ ಕಾರು ಪಲ್ಟಿ: ಮೈಲುಗಲ್ಲು, ಸ್ಕೂಟರ್‌ಗೆ ಢಿಕ್ಕಿ

Date:

ಉಡುಪಿ ತಾಲೂಕಿನ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಗ್ಗೆ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲುಗಲ್ಲು ಹಾಗೂ ನಿಲ್ಲಿಸಿದ್ದ ಇಲೆಕ್ಟ್ರಿಕ್ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

- Advertisement -

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಅತೀ ವೇಗದಿಂದ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆ ಬದಿಯ ಮೈಲುಗಲ್ಲಿಗೆ ಢಿಕ್ಕಿ ಹೊಡೆದಿದೆ. ಬಳಿಕ ಸಮೀಪದಲ್ಲಿ ನಿಲ್ಲಿಸಿದ್ದ ಇಲೆಕ್ಟ್ರಿಕ್ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಅಪಘಾತದ ತೀವ್ರತೆಗೆ ಮೈಲುಗಲ್ಲು ಕಿತ್ತು ಬಂದಿದ್ದು, ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಗೊಳ್ಳಿಯ ಮುಹಮ್ಮದ್ ಝೈನ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...