ಉಡುಪಿ | ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ

Date:

ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

- Advertisement -

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಈ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಘಟನೆ ಹಿನ್ನಲೆ : ದೂರುದಾರರಾದ ಪ್ರಕಾಶ್ ಅವರ ಪ್ರಕಾರ ಜೂನ್ 12, 2026ರಂದು ಬೆಳಿಗ್ಗೆ ಗಂಟೆ 8:0ಕ್ಕೆ ವೆಂಕಟ ಕೃಷ್ಣ ಅವರು ಕೊಡವೂರು ಕೆರೆಕಟ್ಟೆ ಗಣಪತಿ ದೇವಸ್ಥಾನದಿಂದ ಹೊರಟಿದ್ದರು. ಆದರೆ ಅದಾದ ಬಳಿಕ ಅವರು ಶಂಕರನಾರಾಯಣ ದೇವಸ್ಥಾನಕ್ಕೂ ಬಾರದೇ ಇತ್ತ ತಮ್ಮ ಮನೆಗೂ ಮರುಳದೆ ನಾಪತ್ತೆಯಾಗಿದ್ದಾರೆ.

ಬಂದು ಮಿತ್ರರು ಹಾಗೂ ಪರಿಚಿತರ ಜಾಗಗಳಲ್ಲಿ ಹುಡುಕಾಟ ನಡೆಸಿದರು ಅವರು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 65/ 2026 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...