ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

Date:

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ ವಿಭಜಕಕ್ಕೆ ಅಪ್ಪಳಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಆನೆಗುಡ್ಡೆ ಗೋಪುರದ ಬಳಿ ಸಂಭವಿಸಿದೆ.

- Advertisement -

ದೇವಸ್ಥಾನದ ಕಡೆಯಿಂದ ತ್ರಾಸಿ ಕಡೆಗೆ ತೆರಳಲು ಪ್ರವಾಸಿ ಬಸ್ ತಿರುವು ಪಡೆಯುತ್ತಿದ್ದ ವೇಳೆ, ಮಂಗಳೂರಿನಿಂದ ಕುಂದಾಪುರದತ್ತ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ನಿಂತಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಅಪಘಾತದಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7...

ಕೋಲಾರ|ಜಿ.ಹೆಚ್.ನಾಗರಾಜ್ ಕೆಪಿಸಿಸಿಯ ನೂತನ ಖಜಾಂಚಿಯಾಗಿ ರುವುದು ಕಾಂಗ್ರೆಸ್ ವಲಯದಲ್ಲಿ ಒಂದು ಉತ್ಸಾಹ ತುಂಬಿದೆ : ಅನ್ವರ್ ಪಾಷ

ಹಿಂದುಳಿದ ಈಡಿಗ ಜನಾಂಗಕ್ಕೆ ಸೇರಿದ ಜಿ.ಹೆಚ್.ನಾಗರಾಜ್ ರವರು ಅವಿಭಾಜಿತ ಕೋಲಾರ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...