ಕುಂದಾಪುರದಲ್ಲಿ ಸಂಭ್ರಮದ ‘ನಮ್ಮೂರ ದೀಪಾವಳಿ – ನಮ್ಮೂರ ಪ್ರತಿಭೆಗಳಿಗೆ’ ಕಾರ್ಯಕ್ರಮ

Date:

ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅಕ್ಷರ ಸಾಂಸ್ಕೃತಿಕ ಸಂಸ್ಥೆ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಆಶ್ರಯದಲ್ಲಿ ಕುಂದಾಪುರದ ಈಸ್ಟ್ ವೆಸ್ಟ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ‘ನಮ್ಮೂರ ದೀಪಾವಳಿ – ನಮ್ಮೂರ ಪ್ರತಿಭೆಗಳಿಗೆ’ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು.

- Advertisement -

ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಮಹಿಳೆಯರು, ಮಕ್ಕಳು ಹಾಗೂ ಯುವಜನರಿಗಾಗಿ ವಿವಿಧ ಮನರಂಜನಾತ್ಮಕ ಮತ್ತು ಪ್ರತಿಭಾ ಪ್ರದರ್ಶನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಗೂಡುದೀಪ, ರಂಗೋಲಿ, ಸಂಗೀತ ಕುರ್ಚಿ, ಸೀರೆ ಹಾಗೂ ಚೂಡಿದಾರದ ನಿಖರ ಬೆಲೆ ಗುರುತಿಸುವ ಸ್ಪರ್ಧೆ, ಬೈಕ್ ಮತ್ತು ಸೈಕಲ್ ನಿಧಾನಗತಿ ಓಟ, ರಿಂಗ್ ಎಸೆತ ಸೇರಿದಂತೆ ಹಲವು ಸ್ಪರ್ಧೆಗಳು ಗಮನ ಸೆಳೆದವು. ಸುಮಾರು 60 ಮಂದಿ ಸ್ಥಳೀಯರು ಸೇರಿದಂತೆ ನೂರಾರು ಮಂದಿ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಬಹುಮಾನಗಳನ್ನು ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೋಟು ನಿಷೇಧಕ್ಕೆ 10 ವರ್ಷ: ಮೋದಿ ಸರ್ಕಾರದ ಒಂದು...

ಒಂದು ದಶಕದ ಆರ್ಥಿಕ ಪರಿಣಾಮಗಳು, ಅಧಿಕೃತ ಅಂಕಿಅಂಶಗಳು ಮತ್ತು ತಜ್ಞರ ಸಂಶೋಧನೆಗಳ ಆಧಾರಿತ ಅಧ್ಯಯನ ಬರಹ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...
WhatsApp Image 2026 11 08 at 8.01.42 PM 1

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ತಾಲೂಕು ಅಧ್ಯಕ್ಷ ವಿಶ್ವನಾಥ ದಾರಿಮನೆ ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಅಕ್ಷರ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ರವಿ ವಿಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಂಜುನಾಥ ಶೋಗನ್, ಸೃಷ್ಟಿ ಚಂದನ್ ಹಾಗೂ ಕವಿತಾ ಉಪಸ್ಥಿತರಿದ್ದರು.

ರಾಘವೇಂದ್ರ ದೋಣಿಮನೆ ಸ್ವಾಗತಿಸಿದರು. ಬಳಿಕ ದೀಪಗಳನ್ನು ಬೆಳಗಿಸುವ ಮೂಲಕ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವಿದ್ಯಾರ್ಥಿಗಳ, ಸಾರ್ವಜನಿಕರ ಅನುಕೂಲಕ್ಕೆ ನೂತನ ಕೆಎಸ್ಆರ್‌ಟಿಸಿ ಬಸ್ ಸಂಚಾರಕ್ಕೆ ಚಾಲನೆ

ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ದಾವಣಗೆರೆ ನಗರ...

ಚಿಕ್ಕಮಗಳೂರು | ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು

ಚಿಕ್ಕಮಗಳೂರು ನಗರದ ಅಗ್ರಹಾರ ಸರ್ಕಲ್,  ಸ್ಪಲೆನ್ಸರ್ ರಸ್ತೆ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ ಅಂಕಿತ; 40 ಕೋಟಿ ರೂ ಅನುದಾನ

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ...

ಚಿಂತಾಮಣಿ: ಬೆಲೆ ಏರಿಕೆ,ಸರ್ಕಾರದ ವೈಫಲ್ಯ ಹಾಗೂ ಪೊಲೀಸ್ ಇಲಾಖೆಯ ರಾಜಕೀಯ ಹಸ್ತಕ್ಷೇಪ ಖಂಡಿಸಿ ಎನ್‌ಡಿಎ ಕಡೆಯಿಂದ ಬೃಹತ್ ಪ್ರತಿಭಟನೆ

ಚಿಂತಾಮಣಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ,ಜನವಿರೋಧಿ ನೀತಿಗಳು ಹಾಗೂ ಸರ್ಕಾರದ ವೈಫಲ್ಯ...